Categories: ತುಮಕೂರು

ಅಂಗಡಿಗಳಿಗೆ ನುಗ್ಗಿದ ಲಾರಿ: ಇಬ್ಬರು ದುರ್ಮರಣ: ಹಲವರಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ  ಸರ್ಕಲ್ ಬಳಿಯಲ್ಲಿರುವ ಬ್ಯಾಂಗಲ್ ಸ್ಟೋರ್ ಹಾಗೂ ಬೇಕರಿಗೆ ಗೊಬ್ಬರ ತುಂಬಿದ ಲಾರಿಯೊಂದು ಏಕಾಏಕಿ ನುಗ್ಗಿದ್ದು,

ಕಾಟೇನಹಳ್ಳಿಯ ರಂಗಶಾಮಯ್ಯ(65), ಪುರದಹಳ್ಳಿಯ ಬೈಲಪ್ಪ(65) ಸಾವನ್ನಪ್ಪಿದ್ದಾರೆ.

ಕಾಂತರಾಜು, ಜಯಣ್ಣ, ಸಿದ್ದಗಂಗಮ್ಮ, ಮೋಹನ್ ಕುಮಾರ್ ಎನ್ನುವವರಿಗೆ ಗಂಭೀರ ಗಾಯಗಳಾಗಿವೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

9 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

14 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

16 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

19 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago