ಅಂಗಡಿಗಳ ಮೇಲೆ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ: 3,700 ರೂ. ದಂಡ ಸಂಗ್ರಹ

ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿಯಲ್ಲಿ ವಿವಿಧ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿಯನ್ನು ನಡೆಸಿ, ಸೆಕ್ಷನ್ 4ರ ಅಡಿಯಲ್ಲಿ 17 ಪ್ರಕರಣಗಳನ್ನು ದಾಖಲಿಸಿ 3,700 ರೂಗಳ ದಂಡವನ್ನು ಸಂಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸಲಹೆಗಾರರಾದ ಡಾ. ವಿದ್ಯಾರಾಣಿ ಪಿ.ಎಸ್, ದೊಡ್ಡತುಮಕೂರು ಆಡಳಿತ ವೈದ್ಯಾಧಿಕಾರಿ ಡಾ.ಮಂಜುವಾಣಿ ಎಸ್, ಆರೋಗ್ಯ ನಿರೀಕ್ಷಣಾಧಿಕಾರಿ ಶರಣಮ್ಮ ಅಡಿಹಾಳ್ , ಪೊಲೀಸ್ ಸಿಬ್ಬಂದಿ ನಾಗರಾಜ್ ಎಸ್, ಸಮುದಾಯ ಆರೋಗ್ಯಾಧಿಕಾರಿ ಭಾಸ್ಕರ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

1 hour ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

11 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

24 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago