ತನ್ನ ಪಾಡಿಗೆ ತಾನು ಟೀ ಅಂಗಡಿ ಬಳಿಯ ಕಲ್ಲಿನ ಮೇಲೆ ಕುಳಿತ್ತಿದ್ದ ವೃದ್ಧ ಮೇಲೆ ಬೊಲೆರೋ ಗೂಡ್ಸ್ ವಾಹನ ಹರಿದ ಪರಿಣಾಮ ವೃದ್ಧನ ಕಾಲಿಗೆ ಗಂಭೀರ ಪೆಟ್ಟು ಬಿದ್ದಿದೆ…
ದೊಡ್ಡಬಳ್ಳಾಪುರ ತಾಲೂಕಿನ ಸಕ್ಕರೆಗೊಲ್ಲಹಳ್ಳಿ ಬಳಿ ಇಂದು ಮಧ್ಯಾಹ್ನ ಸುಮಾರು 12 ಗಂಟೆಯಲ್ಲಿ ನಡೆದಿದೆ…
ನರಸಹನುಮಯ್ಯ(70) ಗಾಯಾಳು.
ಸಕ್ಕರೆಗೊಲ್ಲಹಳ್ಳಿ ಬಳಿ ಕಡಿದಾದ ತಿರುವು ಇದ್ದು, ವೇಗವಾಗಿ ಬಂದ ಬೊಲೆರೋ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಅಂಗಡಿ ಬಳಿ ಕುಳಿತಿದ್ದ ವೃದ್ಧನ ಮೇಲೆ ಹರಿದಿದೆ. ಇದರಿಂದ ವೃದ್ಧನಿಗೆ ಕಾಲಿಗೆ ಗಂಭೀರ ಪೆಟ್ಟಾಗಿದೆ. ಕೂಡಲೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ….
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…