ಅಂಗಡಿ ಬಳಿ ಕುಳಿತ್ತಿದ್ದ ವೃದ್ಧನ ಮೇಲೆ ಹರಿದ ಬೊಲೆರೋ ಗೂಡ್ಸ್ ವಾಹನ: ವೃದ್ಧನ ಕಾಲಿಗೆ ಭಾರೀ ಪೆಟ್ಟು

ತನ್ನ ಪಾಡಿಗೆ ತಾನು ಟೀ ಅಂಗಡಿ ಬಳಿಯ ಕಲ್ಲಿನ ಮೇಲೆ ಕುಳಿತ್ತಿದ್ದ ವೃದ್ಧ ಮೇಲೆ ಬೊಲೆರೋ ಗೂಡ್ಸ್ ವಾಹನ ಹರಿದ ಪರಿಣಾಮ ವೃದ್ಧನ ಕಾಲಿಗೆ ಗಂಭೀರ ಪೆಟ್ಟು ಬಿದ್ದಿದೆ…

ದೊಡ್ಡಬಳ್ಳಾಪುರ ತಾಲೂಕಿನ ಸಕ್ಕರೆಗೊಲ್ಲಹಳ್ಳಿ ಬಳಿ ಇಂದು ಮಧ್ಯಾಹ್ನ ಸುಮಾರು 12 ಗಂಟೆಯಲ್ಲಿ ನಡೆದಿದೆ…

ನರಸಹನುಮಯ್ಯ(70) ಗಾಯಾಳು.

ಸಕ್ಕರೆಗೊಲ್ಲಹಳ್ಳಿ ಬಳಿ ಕಡಿದಾದ ತಿರುವು ಇದ್ದು, ವೇಗವಾಗಿ ಬಂದ ಬೊಲೆರೋ ಗೂಡ್ಸ್ ವಾಹನ ಚಾಲಕನ‌ ನಿಯಂತ್ರಣ ತಪ್ಪಿ ಅಂಗಡಿ ಬಳಿ ಕುಳಿತಿದ್ದ ವೃದ್ಧನ ಮೇಲೆ ಹರಿದಿದೆ. ಇದರಿಂದ ವೃದ್ಧನಿಗೆ ಕಾಲಿಗೆ ಗಂಭೀರ ಪೆಟ್ಟಾಗಿದೆ. ಕೂಡಲೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ….

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

38 minutes ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

4 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

16 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

22 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

23 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago