ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ 4 ತಾಲ್ಲೂಕಿನ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಆಯ್ಕೆ ಸಂಬಂಧ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು 4 ತಾಲ್ಲೂಕಿನ ಗ್ರಾಮ ಪಂಚಾಯಿತಿ, ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ನಿಯಮಾನುಸಾರ ಪ್ರಕಟಿಸಲಾಗಿದೆ. ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಕುರಿತು ಆಕ್ಷೇಪಣೆ ಇದ್ದಲ್ಲಿ ಸೂಕ್ತ ಲಿಖಿತ ದಾಖಲೆಗಳೊಂದಿಗೆ ಅಕ್ಟೋಬರ್ 18 ರೊಳಗೆ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಕಛೇರಿ ಅವಧಿಯಲ್ಲಿ ನೀಡಲು ತಿಳಿಸಿದೆ ಹಾಗೂ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…