ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56 ಅಂಗನವಾಡಿ ಕಾರ್ಯಕರ್ತೆಯರು ಮತ್ತು 293 ಸಹಾಯಕಿಯರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಸ್ಥಳೀಯ ಅರ್ಹ ಮಹಿಳಾ ಅಭ್ಯರ್ಥಿಗಳು ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಅಭ್ಯರ್ಥಿಗಳು ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿ ನಮೂನೆ ಮತ್ತು ಅಗತ್ಯ ದಾಖಲಾತಿಗಳನ್ನು ಮುಚ್ಚಿದ ಲಕೋಟೆಯಲ್ಲಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಜೂ.30ರ ಸಂಜೆ 5:30 ರೊಳಗೆ ಸಲ್ಲಿಸಬಹುದಾಗಿದೆ.
ಖಾಲಿ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ ಇತ್ಯಾದಿ ಹೆಚ್ಚಿನ ವಿವರಗಳಿಗಾಗಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…