ಬೆಂಗಳೂರು: ಕೊನೆಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ 61 ವರ್ಷದ ತನ್ನ ತಂದೆಗೆ ಸ್ವತಃ ಮಗನೇ ತನ್ನ ಒಂದು ಕಿಡ್ನಿಯನ್ನು ದಾನ ಮಾಡುವ…
Category: ಅಂತಾರಾಷ್ಟ್ರೀಯ
ಎರಡನೇ ಬಾರಿ ಅಮೇರಿಕಾ ಅಧ್ಯಕ್ಷ ಪಟ್ಟಕ್ಕೇರಲಿರುವ ಡೊನಾಲ್ಡ್ ಟ್ರಂಪ್: ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಎರಡನೇ ಬಾರಿ ಅಧ್ಯಕ್ಷ ಪಟ್ಟಕ್ಕೇರುತ್ತಿರುವ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ…
ಇಸ್ರೇಲ್- ಇರಾನ್ ನಡುವೆ ಸಂಘರ್ಷ: ಇಸ್ರೇಲ್ ಮೇಲೆ ಕ್ಷಿಪಣಿಗಳ ಮೂಲಕ ಮುಗಿಬಿದ್ದ ಇರಾನ್: ಇಸ್ರೇಲ್ ಮೇಲೆ 100ಕ್ಕೂ ಹೆಚ್ಚು ಕ್ಷಿಪಣಿಗಳಿಂದ ಇರಾನ್ ದಾಳಿ: ಸಾಕಷ್ಟು ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ
ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷ ಮತ್ತಷ್ಟು ತಾರಕಕ್ಕೇರಿದ್ದು, ಮೂರನೇ ಮಹಾ ಯುದ್ಧದ ಆತಂಕಕ್ಕೆ ತಂದು ನಿಲ್ಲಿಸಿದೆ. ನಿನ್ನೆ ಇಸ್ರೇಲ್ ಮೇಲೆ…
ವಿದ್ಯಾರ್ಥಿಗಳು, ಶಿಕ್ಷಕರು ಪ್ರಯಾಣಿಸುತ್ತಿದ್ದ ಬಸ್ ನಲ್ಲಿ ಬೆಂಕಿ: ಸುಮಾರು 25ಮಂದಿ ಸಜೀವ ದಹನವಾಗಿರುವ ಶಂಕೆ
ವಿದ್ಯಾರ್ಥಿಗಳು, ಶಿಕ್ಷಕರು ಪ್ರಯಾಣಿಸುತ್ತಿದ್ದ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಧಗಧಗ ಹೊತ್ತಿ ಉರಿದ ಪರಿಣಾಮ ಸುಮಾರು 25 ಮಂದಿ ಬೆಂಕಿಗಾಹುತಿಯಾಗಿದ್ದಾರೆ…
ಡೊನಾಲ್ಡ್ ಟ್ರಂಪ್ ಮತ್ತು ಕಮಲಾ ಹ್ಯಾರಿಸ್….. ಯಾರ ಆಯ್ಕೆ ಸರಿ…?
ಈಗ ಜಾಗತಿಕವಾಗಿ ನಡೆಯುತ್ತಿರುವ ವ್ಯಾಪಕ ಸಂಘರ್ಷಗಳ ನಡುವೆ ಇದೇ ನವೆಂಬರ್ ನಲ್ಲಿ ಅಮೆರಿಕಾದ ಅಧ್ಯಕ್ಷೀಯ ಚುನಾವಣೆ ನಡೆಯುತ್ತಿದೆ. ರಿಪಬ್ಲಿಕ್ ಪಕ್ಷದ ಅಭ್ಯರ್ಥಿಯಾಗಿ…
ಬಾಂಗ್ಲಾದೇಶದಲ್ಲಿ ತಾರಕಕ್ಕೇರಿದ ಮೀಸಲಾತಿ ಸಂಘರ್ಷ: ಪ್ರಧಾನಿ ಹುದ್ದೆಗೆ ರಾಜಿನಾಮೆ ಕೊಟ್ಟು ದೇಶ ತೊರೆದ ಶೇಖ್ ಹಸೀನಾ..?
ಬಾಂಗ್ಲಾದೇಶದಲ್ಲಿ ಮೀಸಲಾತಿ ಸಂಘರ್ಷ ತಾರಕಕ್ಕೇರಿದೆ. ಸರ್ಕಾರ ವಿರೋಧಿ ಹೋರಾಟ ಹಿಂಸಾರೂಪಕ್ಕೆ ತಿರುಗಿದೆ. ಲಕ್ಷಾಂತರ ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಅದೇರೀತಿ ಪ್ರಧಾನಿ…
ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಕಿವಿ ಮತ್ತು ಮುಖದ ಮೇಲೆ ರಕ್ತದ ಗುರುತು: ಕೂದಲೆಳೆ ಅಂತರದಲ್ಲಿ ಬಚಾವ್
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿದೆ. ತಲೆಗೆ ನೇರವಾಗಿ ತಗುಲಬೇಕಿದ್ದ ಗುಂಡೇಟಿನಿಂದ ಕೂದಲೆಳೆ ಅಂತರದಲ್ಲಿ ಬಚಾವ್…
ಮೂರನೇ ಬಾರಿಗೆ ಪ್ರಧಾನಿ ಆದ ಬಳಿಕ ಮೊದಲ ವಿದೇಶಿ ಪ್ರವಾಸ ಕೈಗೊಂಡ ಮೋದಿ
ಇಟಲಿಯಲ್ಲಿ ಜಿ7 ದೇಶಗಳ ಶೃಂಗಸಭೆಯಲ್ಲಿ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರವಾಸ ಕೈಗೊಂಡಿದ್ದಾರೆ. ಮೂರನೇ ಬಾರಿಗೆ ಪ್ರಧಾನಿ ಆದ…
ಕುವೈತ್‌ನ ಮಂಗಾಫ್ ನಲ್ಲಿನ ಕಾರ್ಮಿಕರ ವಸತಿ ಕಟ್ಟಡದಲ್ಲಿ ಬೆಂಕಿ: ಕನಿಷ್ಠ 41 ಮಂದಿ ಸಾವು:30ಕ್ಕೂ ಹೆಚ್ಚು ಜನರಿಗೆ ಗಾಯ
ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಕಾರ್ಮಿಕರ ವಸತಿ ಕಟ್ಟಡದಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡು ಕನಿಷ್ಠ 41 ಜನರು ಸಾವನ್ನಪ್ಪಿದ್ದು, 30 ಕ್ಕೂ…
ಲಂಡನ್‌ನಲ್ಲಿ ಮಾಜಿ ಗೆಳತಿಗೆ ಇರಿದ ಆರೋಪ: ಆರೋಪಿಗೆ 16 ವರ್ಷಗಳ ಜೈಲು ಶಿಕ್ಷೆ: ಇರಿದು ಹಾಕುವ ಮುನ್ನ ‘ಮನುಷ್ಯನನ್ನು ಚಾಕುವಿನಿಂದ ತಕ್ಷಣ ಕೊಲ್ಲುವುದು ಹೇಗೆ’ ಎಂಬುದರ ಬಗ್ಗೆ ಗೂಗಲ್ ನಲ್ಲಿ ಹುಡುಕಾಟ ನಡೆಸಿದ್ದ ಆರೋಪಿ
ಲಂಡನ್‌ನಲ್ಲಿ ತನ್ನ ಮಾಜಿ ಗೆಳತಿಗೆ ಇರಿದ ಆರೋಪದ ಮೇಲೆ ಹೈದರಾಬಾದ್ ವ್ಯಕ್ತಿಗೆ 16 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಆಕೆಯನ್ನು ಇರಿದು…