ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ಅಂಬ್ಲಿಕಲ್ ಗ್ರಾಮದ ಎನ್ ಶಿವಪ್ಪ ಅವರು ಭಾರತ ವಿಧ್ಯಾರ್ಥಿ ಫೆಡರೇಷನ್‌ನ (ಎಸ್‌ಎಫ್‌ಐ) ಸಂಘಟನೆಯ ನೂತನ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮೂರು ದಿನಗಳ ಕಾಲ ಚಿಕ್ಕಬಳ್ಳಾಪುರ ಜಿಲ್ಲೆಯ ಕೆಇಬಿ ಸಮುದಾಯ ಭವನದಲ್ಲಿ ನಡೆದ ಎಸ್‌ಎಫ್‌ಐ ಸಂಘಟನೆಯ 16 ನೇ ರಾಜ್ಯ ಸಮ್ಮೇಳನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಾಗವಹಿಸಿದ್ದ ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಶಿವಪ್ಪ ಅವರು ಮುಳಬಾಗಿಲು ತಾಲೂಕು ಕಾರ್ಯದರ್ಶಿಯಾಗಿ ಅಧ್ಯಕ್ಷರಾಗಿ ಕೋಲಾರ ಜಿಲ್ಲಾ ಕಾರ್ಯದರ್ಶಿ ಸೇರಿದಂತೆ ಎರಡು ಅವಧಿಗೆ ಅಧ್ಯಕ್ಷರಾಗಿ ಸಂಘಟನೆಯಲ್ಲಿ ಕೆಲಸ ಮಾಡಿದ್ದು ಮುಂದಿನ ಸಮ್ಮೇಳನದ ವರೆಗೆ ರಾಜ್ಯ ಅಧ್ಯಕ್ಷರಾಗಿ ಕೆಲಸ ಮಾಡಲಿದ್ದಾರೆ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…