ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪುಂದ ಗ್ರಾಮದ ಹೊಸೂರು ಮನೆ ಎಂಬಲ್ಲಿರುವ ದತ್ತಾತ್ರೇಯ ಶೇಟ್ ರವರಿಗೆ ಸೇರಿದ ತೋಟದ ಮಧ್ಯದಲ್ಲಿರುವ ಶೆಡ್‌ನಲ್ಲಿ ಅಕ್ರಮವಾಗಿ ಪಟಾಕಿ ದಾಸ್ತಾನು ಇಟ್ಟಿರುತ್ತಾರೆ ಎಂದು ಅ.9ರಂದು ಬಂದಿರುವ ಮಾಹಿತಿಯ ಹಿನ್ನೆಲೆಯಲ್ಲಿ ಬೈಂದೂರು ಠಾಣೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು ಈ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ, ಶೆಡ್‌ನೊಳಗೆ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ 4 ದೊಡ್ಡ ಡ್ರಮ್ ಗಳಲ್ಲಿ ಹಾಗೂ ಟ್ರೇಗಳಲ್ಲಿ ದಾಸ್ತಾನು ಇರಿಸಿದ್ದ ಸುಮಾರು 2.30,000/- ಮೌಲ್ಯದ ವಿವಿಧ ನಮೂನೆಗಳ ಹಾಗೂ ಮಾದರಿಯ ಪಟಾಕಿ ಹಾಗೂ ಇತರ ಸುಡುಮದ್ದುಗಳನ್ನು ಕಂಡುಬಂದ ಹಿನ್ನೆಲೆ, ಕೂಡಲೇ ಅವುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…