ಅಕ್ರಮವಾಗಿ ಸಾಗಿಸುತ್ತಿದ್ದ 36ಲಕ್ಷ ರೂಪಾಯಿ ಮೌಲ್ಯದ 600ಗ್ರಾಂ ಚಿನ್ನದ ಬಿಸ್ಕತ್ ವಶ

ಕೊಲ್ಕತ್ತದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಬಂಧನ‌ ಮಾಡಿದ್ದಾರೆ.

ಅಕ್ರಮವಾಗಿ ಸಾಗಿಸುತ್ತಿದ್ದ 36ಲಕ್ಷ ರೂಪಾಯಿ ಮೌಲ್ಯದ 600ಗ್ರಾಂ ತೂಕದ ಚಿನ್ನದ ಬಿಸ್ಕತ್ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು. ಕೆಐಎಎಲ್ ಗೆ ಬಂದಿಳಿದ ಪ್ರಯಾಣಿಕನ ತಪಾಸಣೆ ವೇಳೆ ಚಿನ್ನ ಪತ್ತೆಯಾಗಿದೆ. ಸದ್ಯ ವ್ಯಕ್ತಿಯನ್ನು ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Ramesh Babu

Journalist

Recent Posts

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 hour ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

6 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

20 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago