ಹಿಂದೂಪುರದಿಂದ ಬೆಂಗಳೂರಿಗೆ ಅಕ್ರಮವಾಗಿ ಸರಕು ಸಾಗಾಟ ವಾಹನಗಳಲ್ಲಿ ಸಾಗಿಸುತ್ತಿದ್ದ ಗೋಮಾಂಸವನ್ನ ನಗರದ ಟಿ.ಬಿ.ವೃತ್ತದ ಬಳಿ ಶ್ರೀರಾಮ ಸೇನೆ ಕಾರ್ಯಕರ್ತರು ಇಂದು ಮುಂಜಾನೆ 4ರ ಸಮಯದಲ್ಲಿ ಖಚಿತ ಮಾಹಿತಿ ಮೇರೆಗೆ ಮಿಂಚಿನ ದಾಳಿ ಸಾಗಾಟವನ್ನ ತಡೆದಿದ್ದಾರೆ.
ಈ ಹಿನ್ನೆಲೆ ಸಾಕಾಷ್ಟು ಶ್ರೀರಾಮ ಸೇನೆ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದರು. ಕೆಲಕಾಲ ಟಿ.ಬಿ.ವೃತ್ತದಲ್ಲಿ ಉದ್ವಿಗ್ನ ವಾತಾವರಣ ಏರ್ಪಟ್ಟಿತ್ತು.
ಸ್ಥಳಕ್ಕೆ ನಗರ ಠಾಣಾ ಪೊಲೀಸರು ದೌಡಾಯಿಸಿ ಉದ್ವಿಗ್ನ ವಾತಾವರಣವನ್ನ ತಿಳಿಗೊಳಿಸಿದರು.
ಸುಮಾರು 25-30ಲಕ್ಷ ಮೌಲ್ಯದ 15ಟನ್ ಗೋಮಾಂಸವನ್ನ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…