ಅಕ್ರಮ ಗೋಮಾಂಸ ಸಾಗಾಟ ಕೇಸ್: 7ಮಂದಿ ಗೋಮಾಂಸ ಸಾಗಾಟಗಾರರ ಬಂಧನ ಹಾಗೂ ಪ್ರಕರಣ ದಾಖಲು: ನೈತಿಕ ಪೊಲೀಸ್ ಗಿರಿ-ಹಲ್ಲೆ ಆರೋಪ: 16ಮಂದಿ ಶ್ರೀರಾಮ ಸೇನೆ ಕಾರ್ಯಕರ್ತರ ವಿರುದ್ಧ ಪ್ರಕರಣ

ಸೆ.24ರ ಬೆಳಗ್ಗೆ 5:45ರ ಸಮಯದಲ್ಲಿ ದೊಡ್ಡಬಳ್ಳಾಪುರ ನಗರದ ಐಬಿ ವೃತದ ಬಳಿ ಆಂಧ್ರಪ್ರದೇಶದ ಹಿಂದೂಪುರದಿಂದ ಬೆಂಗಳೂರು ನಗರಕ್ಕೆ ಅಕ್ರಮವಾಗಿ ಗೋಮಾಂಸ ಸಾಗಾಣಿಕೆ ಮಾಡುವ ವಾಹನಗಳನ್ನು ಶ್ರೀರಾಮ ಸೇನೆ ಕಾರ್ಯಕರ್ತರು ತಡೆದು ನಿಲ್ಲಿಸಿ ಅಕ್ರಮ ಗೊಮಾಂಸ ಸಾಗಾಣಿಕೆ ಬಗ್ಗೆ ನೀಡಿದ ದೂರಿನ ಮೇರೆಗೆ ಸಾಗಣೆ ಮಾಡಿದ 7 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಅದೇರೀತಿ ನೈತಿಕ ಪೊಲೀಸ್ ಗಿರಿ, ಆರೋಪಿಗಳ ಮೇಲೆ ಹಲ್ಲೆ, ಕಾರಿಗೆ ಬೆಂಕಿ ಹಚ್ಚಿ ವಾತಾವರಣ ಉದ್ವಿಗ್ನ ಪರಿಸ್ಥಿತಿಗೆ ತಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಮಂದಿ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೂ ಸಹ ಪ್ರಕರಣವನ್ನು ದಾಖಲಿಸಿ ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಪೊಲೀಸ್ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

2 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

16 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

21 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago