ಅಕ್ರಮ ಮದ್ಯವನ್ನು ನಾಶಪಡಿಸುವ ಪ್ರಕ್ರಿಯೆ: ಮದ್ಯ ಬಾಟಲಿಗಳನ್ನು ಕಸಿಯಲು ಮುಗಿಬಿದ್ದ ಮದ್ಯಪ್ರಿಯರು: ಮದ್ಯಪ್ರಿಯರನ್ನ ನಿಯಂತ್ರಿಸಲು ಹರಸಾಹಸಪಟ್ಟ ಪೊಲೀಸರು

ಆಂಧ್ರಪ್ರದೇಶದ ಗುಂಟೂರಿನ ಏಟುಕೂರು ರಸ್ತೆಯ ವಿಲೇವಾರಿ ಸ್ಥಳದಲ್ಲಿ ಪೊಲೀಸರು ಅಕ್ರಮ ಮದ್ಯವನ್ನು ನಾಶಪಡಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದಾಗ ಮದ್ಯ ಪ್ರಿಯರು ಮದ್ಯದ ಬಾಟಲಿಗಳನ್ನು ತೆಗೆದುಕೊಳ್ಳಲು ಮುಂದಾಗಿರುವ ದೃಶ್ಯ ಕಂಡುಬಂದಿದೆ.

ವಿವಿಧ ಪ್ರಕರಣಗಳಿಂದ ವಶಪಡಿಸಿಕೊಳ್ಳಲಾದ 50 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಮದ್ಯವನ್ನು ವಿಲೇವಾರಿ ಮಾಡಲಾಗುತ್ತಿತ್ತು. ಈ ವೇಳೆ ಮದ್ಯ ಪ್ರಿಯರು ಮುಗಿಬಿದ್ದಿದ್ದರು. ಇವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ಮಕ್ಕಳ ಸಂಕಷ್ಟದ ಬದುಕಿಗೆ ಮುಕ್ತಿ: ಪಾಲಕರಿದ್ದರೂ ಅನಾಥರಂತಿದ್ದ ಮೂವರು ಮಕ್ಕಳ ರಕ್ಷಣೆ

ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…

14 hours ago

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

20 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

1 day ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

1 day ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

2 days ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

2 days ago