ಮುಂಬೈ: ಮಹಿಳೆಯೊಬ್ಬರು ಅಟಲ್ ಸೇತು ಸೇತುವೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಟ್ರಾಫಿಕ್ ಪೊಲೀಸರು ಸಕಾಲದಲ್ಲಿ ಸ್ಥಳಕ್ಕೆ ಧಾವಿಸಿ ಮಹಿಳೆಯನ್ನು ರಕ್ಷಿಸಿದ್ದಾರೆ.
ಮುಂಬೈ ಮತ್ತು ನವಿ ಮುಂಬೈಯನ್ನು ಸಂಪರ್ಕಿಸುವ ಅಟಲ್ ಸೇತು ಸೇತುವೆಯಿಂದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.
ಆತ್ಮಹತ್ಯೆಗೆ ಶರಣಾಗಲು ಯತ್ನಿಸುತ್ತಿದ್ದ ಮಹಿಳೆಯನ್ನು ಕ್ಯಾಬ್ ಡ್ರೈವರ್ ಒಬ್ಬರೇ ರಕ್ಷಿಸಲು ಮುಂದಾಗಿದ್ದರು. ಕೂಡಲೇ ನವಿ ಮುಂಬೈನ ನ್ಹವಾ-ಶೇವಾ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ತಮ್ಮ ಚಾಣಾಕ್ಷತನ ಹಾಗೂ ಧೈರ್ಯದಿಂದ ಮಹಿಳೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದ ಆಕೆ ಮುಂಬೈನ ಮುಲುಂಡ್ ಪ್ರದೇಶದ ನಿವಾಸಿ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…