ಅಡಿಕೆ ವ್ಯಾಪಾರಿಯ ಒಂದು ಕೋಟಿ ನಗದು ಕಳವು ಪ್ರಕರಣ: ಆರೋಪಿಗಳ ಬಂಧನ: ಮುಂದುವರಿದ ತನಿಖೆ

ಅಂತಾರಾಜ್ಯ ಅಡಿಕೆ ವ್ಯಾಪಾರಿ H.S. ಉಮೇಶ್ ಗೆ ಸೇರಿದ 1 ಕೋಟಿ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಸಂತೋಷ್ ಸೇರಿ ಮೂವರ ಬಂಧನ ಮಾಡಲಾಗಿದೆ.

ಅಕ್ಟೋಬರ್ 7 ರಂದು ವಿವಿಧ ಜಿಲ್ಲೆಗಳ ಅಡಿಕೆ ಖರೀದಿಗೆ ಚಿತ್ರದುರ್ಗದಿಂದ ಶಿರಾ, ತುಮಕೂರು ಮಾರ್ಗವಾಗಿ ಬೆಂಗಳೂರಿನ ಗಾಂಧೀ‌ನಗರಕ್ಕೆ ಬಂದು ಊಟಕ್ಕೆಂದು ಕಾರು ನಿಲ್ಲಿಸಿ ಹೋಟೆಲ್ ಗೆ ಹೋದಾಗ ಕಾರಿನ ಡಿಕ್ಕಿಯಲ್ಲಿದ್ದ ಒಂದು ಕೋಟಿ ನಗದನ್ನ ಎಸ್ಕೇಪ್ ಮಾಡಿದ್ದ ಕಳ್ಳರು.

ಹೋಟೆಲ್ ನಲ್ಲಿ ಊಟ ಮಾಡಿ ಚಂದ್ರಾಲೇಔಟ್, ದಾಬಸ್ ಪೇಟೆ ಬಳಿ ಕಾರು ನಿಲ್ಲಿಸಿದ್ದರು. ಅ.7ರ ಸಂಜೆ 7:45 ರ ವೇಳೆಗೆ ಚಿತ್ರದುರ್ಗದ ಭೀಮಸಮುದ್ರದ ಅಂಗಡಿಗೆ ತೆರಳಿ ಕಾರಿನ ಡಿಕ್ಕಿ ಪರಿಶೀಲಿಸಿದಾಗ ಕಳವು ಬೆಳಕಿಗೆ ಬಂದಿತ್ತು.

ಘಟನೆ ಸಂಬಂಧ ಉಪ್ಪಾರಪೇಟೆ ಪೊಲೀಸರಿಗೆ ದೂರು ನೀಡಿದ್ದ ಅಡಿಕೆ ವ್ಯಾಪಾರಿ H.S. ಉಮೇಶ್, ದೂರು ಹಿನ್ನೆಲೆ  ಉಪ್ಪಾರಪೇಟೆ ಠಾಣೆಯಲ್ಲಿ FIR ದಾಖಲಾಗಿತ್ತು. ಪ್ರಕರಣ ಸಂಬಂಧ ಆರೋಪಿಗಳ ಜಾಡು ಪತ್ತೆಹಚ್ಚಿ ಬಂಧಿಸಿ ವಿಚಾರಣೆ ಮುಂದುವರಿಸಿರುವ ಉಪ್ಪಾರಪೇಟೆ ಪೊಲೀಸರು.

Ramesh Babu

Journalist

Recent Posts

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

2 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

3 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

4 hours ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

10 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

22 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 day ago