ಅಡುಗೆ ಅನಿಲ ಸಂಪರ್ಕ(ಎಲ್.ಪಿ.ಜಿ ಗ್ಯಾಸ್) ಸಂಪರ್ಕ ಹೊಂದಿರುವ ಫಲಾನುಭವಿಗಳು ಇ-ಕೆವೈಸಿ ಮಾಡಿಸಲು ಕೇಂದ್ರ ಸರ್ಕಾರ ಕೊನೆ ದಿನಾಂಕವನ್ನು ನಿಗದಿಪಡಿಸಿಲ್ಲ ಮತ್ತು ಸಾರ್ವಜನಿಕರು ಬಿಡುವಿನ ವೇಳೆಯಲ್ಲಿ ಇ-ಕೆವೈಸಿ ಮಾಡಿಸಬಹುದಾಗಿರುತ್ತದೆ.
ಇ.ಕೆವೈಸಿ ಪ್ರಕ್ರಿಯೆಯು ಉಚಿತವಾಗಿರುತ್ತದೆ. ಆದ್ದರಿಂದ 31.12.2023 ರ ಒಳಗಾಗಿ ಗ್ಯಾಸ್ ಎಜೆನ್ಸಿಗಳಿಗೆ ಹೋಗಿ ಇ-ಕೆವೈಸಿ ಮಾಡಿಸಬೇಕು ಎನ್ನುವ ವದಂತಿಗೆ ಕಿವಿಗೊಡಬಾರದೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…