ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿಂದು ಪಾಲ್ಗೊಳ್ಳಲು ಬಂದಿದ್ದ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಅಣ್ಣಾಮಲೈ. ಸಭೆ ನಂತರ ಸಭೆಯಲ್ಲಿ ನೆರೆದಿದ್ದ ಅಭಿಮಾನಿಗಳು, ಕಾರ್ಯಕರ್ತರು, ಮುಖಂಡರು, ಸಾರ್ವಜನಿಕರು ತಾಮುಂದು, ನಾಮುಂದು ಎಂಬಂತೆ ಅಣ್ಣಾಮಲೈ ಜೊತೆ ಸೆಲ್ಫಿಗಾಗಿ ಮುಗಿಬಿದ್ದ ದೃಶ್ಯ ಕಂಡುಬಂತು.
ಈ ವೇಳೆ ತೀವ್ರ ಕಿರಿಕಿರಿ ಅನುಭವಸಿದ ಅಣ್ಣಾಮಲೈ. ಕೇಳಿದವರಿಗೆಲ್ಲ ಸೆಲ್ಫಿಗೆ ಫೋಸ್ ಕೊಟ್ಟು ಅಣ್ಣಾಮಲೈ ಸುಸ್ತಾಗಿ ಹೋದರು.