ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್) ನಂದಿನಿ ಬ್ರ್ಯಾಂಡ್ ಹೆಸರಿನಲ್ಲಿಯೇ ಇಡ್ಲಿ, ದೋಸೆಯ ಸಿದ್ಧ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಉತ್ಪನ್ನ ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ.
ಮಾರುಕಟ್ಟೆಯಲ್ಲಿ ಚಾಲ್ತಿಯಲ್ಲಿರುವ ಇಡ್ಲಿ ಮತ್ತು ದೋಸೆಯ ಸಿದ್ಧ ಹಿಟ್ಟಿನ ದರಕ್ಕಿಂತ ಕಡಿಮೆ ಬೆಲೆಗೆ ನಂದಿನಿ ಬ್ರ್ಯಾಂಡ್‌ನ ಇಡ್ಲಿ ಮತ್ತು ದೋಸೆಯ ಹಿಟ್ಟು ಗ್ರಾಹಕರಿಗೆ ಸಿಗಲಿದೆ.
ಮನಿಕಂಟ್ರೋಲ್ ವರದಿಯ ಪ್ರಕಾರ, ಹಿಟ್ಟು 450-ಗ್ರಾಂ ಮತ್ತು 900-ಗ್ರಾಂ ಪ್ಯಾಕ್‌ಗಳಲ್ಲಿ ಲಭ್ಯವಿರಲಿದೆ. ಅದರ ಹಾಲೊಡಕು ಪ್ರೋಟೀನ್ ಬೇಸ್‌ಗಿತ ವಿಶಿಷ್ಟವಾಗಿರುತ್ತದೆ. ಇದು ರುಚಿ ಮತ್ತು ವಿನ್ಯಾಸ ಎರಡನ್ನೂ ಹೆಚ್ಚಿಸಲಿದೆ ಎನ್ನುವುದು ಕೆಎಂಎಫ್ ಭರವಸೆ ನೀಡಿದೆ.
ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…
ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…
ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…
ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…
ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…
ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…