ತಮಿಳುನಾಡು: ಅತ್ತಿಬೆಲೆ ಪಟಾಕಿ ದುರ್ಘಟನೆ ಬಳಿಕ ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ ನಡೆದಿದ್ದು, ಅಗ್ನಿ ದುರಂತದಲ್ಲಿ 7ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ತಮಿಳುನಾಡಿನ ಅರಿಯಲೂರು ಜಿಲ್ಲೆಯ ವಿರಾಗಲೂರಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ ನಡೆದಿದೆ.
ರಾಜೇಂದ್ರನ್ ಎಂಬ ವ್ಯಕ್ತಿ ಪಟಾಕಿ ತಯಾರಿಕಾ ಘಟಕ ನಡೆಸುತ್ತಿದ್ದ. ಇಂದು ಬೆಳಗ್ಗೆ ಹಠಾತ್ ಆಗಿ ಪಟಾಕಿ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಸ ಮಾಡುತ್ತಿದ್ದ ಮಹಿಳೆಯರು ಸೇರಿದಂತೆ ಒಟ್ಟು ಏಳು ಮಂದಿ ದಹನವಾಗಿದ್ದಾರೆ ಎನ್ನಲಾಗಿದೆ. ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸಲು ಹರಸಾಹಸಪಡಲಾಯಿತು. ಸ್ಥಳದಲ್ಲಿ ದಟ್ಟ ಹೊಗೆ ತುಂಬಿಕೊಂಡಿತ್ತು.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…