ಕೋಲಾರ: ನಗರದ ಕಾರಂಜಿಕಟ್ಟೆಯ ಸುಪ್ರಸಿದ್ಧ ಆದಿಶಕ್ತಿ ದ್ರೌಪದಿ ಧರ್ಮರಾಯಸ್ವಾಮಿಯ 55 ನೇ ವರ್ಷದ ಕರಗ ಮಹೋತ್ಸವು ಈ ಬಾರಿ ವಿಜೃಂಭಣೆಯಿಂದ ನಡೆಯಿತು, ಕರಗ ಹೊತ್ತ ಪೂಜಾರಿಯ ನೃತ್ಯ ಎಲ್ಲರ ಗಮನ ಸೆಳೆಯಿತು,ಕರಗ ಉತ್ಸವದಲ್ಲಿ ಶಾಸಕ ಕೊತ್ತೂರು ಜಿ ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಸಹ್ಯಾದ್ರಿ ಕಾಲೇಜಿನ ಸಂಸ್ಥಾಪಕ ಉದಯಕುಮಾರ್, ಕೆಪಿಸಿಸಿ ಪ್ರಚಾರ ಸಮಿತಿ ಸಹ ಸಂಯೋಜಕ ಎಲ್.ಎ ಮಂಜುನಾಥ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು ಸೇರಿದಂತೆ ಸಾವಿರಾರು ಜನ ಭಾಗಿಯಾಗಿ ದೇವರ ಆಶೀರ್ವಾದ ಪಡೆದರು.