ತಾಲೂಕಿನ ಇತಿಹಾಸ ಪ್ರಸಿದ್ಧ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮಿ ವೆಂಕಟರಮಸ್ವಾಮಿ ಬ್ರಹ್ಮರಥೋತ್ಸವ ಇಂದು ಮಧ್ಯಾಹ್ನ 12-30 ರಿಂದ 1-15 ರೊಳಗಿನ ಅಭಿಜಿನ್ ಲಗ್ನದಲ್ಲಿ ಅದ್ಧೂರಿಯಾಗಿ ನೆರವೇರಿತು.
ಬಿರು ಬಿಸಿಲಿನ ನಡುವೆ ಬ್ರಹ್ಮ ರಥೋತ್ಸವಕ್ಕೆ ಜಿಲ್ಲೆಯ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ರಥೋತ್ಸವದಲ್ಲಿ ಪಾಲ್ಗೊಂಡು, ರಥಕ್ಕೆ ಬಾಳೆಹಣ್ಣು ದವನ ಎಸೆದು ಸ್ವಾಮಿಯ ಕೃಪೆಗೆ ಪಾತ್ರರಾದರು.
ಬ್ರಹ್ಮರಥೋತ್ಸದ ಪ್ರಯುಕ್ತ ದೇಗುಲವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ರಥೋತ್ಸವದ ನಂತರ ಅನ್ನಸಂತರ್ಪಣೆ ಹಾಗೂ ವಿವಿಧ ಸಂಘಟನೆಗಳ ಮೂಲಕ ಪಾನಕ ಮಜ್ಜಿಗೆ ವಿತರಣೆ ಮಾಡಲಾಯಿತು.
ರಾತ್ರಿ 7 ಗಂಟೆಗೆ ವರ್ಣರಜಿಂತ ಬಾಣಬಿರುಸುಗಳ ಪ್ರದರ್ಶನದ ಜೊತೆಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನಡೆಯಲಿದೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…