ಶ್ರೀ ಈಶ್ವರ ಬಸವೇಶ್ವರ ಸೇವಾ ಟ್ರಸ್ಟ್ ವತಿಯಿಂದ ಲಿಂಗಮ್ಮಜ್ಜಿ ಅವರ ಜ್ಞಾಪಕಾರ್ಥವಾಗಿ ದೇವಸ್ಥಾನ ಜೀರ್ಣೋದ್ದಾರ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ನಗರದ ಕಿತ್ತೂರು ರಾಣಿ ಚನ್ನಮ್ಮ ರಸ್ತೆಯಲ್ಲಿನ ದೇವರಾಜ ನಗರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯದಯ ಶಾಲಿವಾಹನ ಶಕ ವರ್ಷಂಗಳು 1947ಕ್ಕೆ ಸರಿಯಾದ ಶ್ರೀಮತ್ ವಿಶ್ವಾವಸು ನಾಮ ಸಂವತ್ಸರದ ದಕ್ಷಿಣಾಯನ ಶರದೃತು ಕಾರ್ತಿಕ ಮಾಸ ಶುಕ್ಲಪಕ್ಷ ಅ. 25, 26, 27 ರಂದು ಶ್ರೀ ಗಣೇಶ, ಶ್ರೀ ಪಾರ್ವತಿ ಸಮೇತ ಈಶ್ವರ ಕಾಲಭೈರವ ನೂತನ ಶಿಖರ ಕಳಶ ಪ್ರತಿಷ್ಠಾಪನೆ, ಕುಂಭಾಭಿಷೇಕ ಮತ್ತು ಶ್ರೀ ಬಸವೇಶ್ವರ, ಶ್ರೀ ಆಂಜನೇಯ, ಶ್ರೀ ಮಾಚೀಶ್ವರ, ನವಗ್ರಹ, ನಾಗ ವಿಗ್ರಹಗಳ ಪ್ರತಿಷ್ಠಾಪನಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು…..
ಶ್ರೀ ಗಣೇಶ, ಶ್ರೀ ಪಾರ್ವತಿ ಸಮೇತ ಈಶ್ವರ ಕಾಲಭೈರವ ನೂತನ ಶಿಖರ ಕಳಶ ಪ್ರತಿಷ್ಠಾಪನೆ, ಕುಂಭಾಭಿಷೇಕ ಮತ್ತು ಶ್ರೀ ಬಸವೇಶ್ವರ, ಶ್ರೀ ಆಂಜನೇಯ, ಶ್ರೀ ಮಾಚೀಶ್ವರ, ನವಗ್ರಹ, ನಾಗ ವಿಗ್ರಹಗಳ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮವನ್ನು ಶ್ರೀ ಸಿದ್ದಗಂಗಾ ಮಠದ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಉದ್ಘಾಟನೆ ಮಾಡಿದರು.
3 ದಿನದ ಜೀರ್ಣೋದ್ದಾರ ಮತ್ತು ಪೂಜಾ ಕಾರ್ಯಕ್ರಮಕ್ಕೆ ಶ್ರೀ ಈಶ್ವರ ಬಸವೇಶ್ವರ ಸೇವಾ ಟ್ರಸ್ಟ್ (ರಿ.) ರವರು ಸರ್ವರಿಗೂ ಆದರದ ಸುಸ್ವಾಗತಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…