ಅನಧಿಕೃತ ಪಿಜಿಗಳ ವಿರುದ್ಧ ಕ್ರಮಕ್ಕೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಮನವಿ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪೇಯಿಂಗ್ ಗೆಸ್ಟ್ (ಪಿ.ಜಿ)ಗಳು ತಲೆಯೆತ್ತುತ್ತಿವೆ. ಇವುಗಳಲ್ಲಿ ನಿಯಮಾನುಸಾರ ಯಾವುದೇ ಕಾನೂನು ಪಾಲನೆಯಾಗದೆ ಅನಧಿಕೃತ ಪಿ.ಜಿಗಳು ಇರುವ ಬಗ್ಗೆ ಮಾಹಿತಿ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಗಮನಕ್ಕೆ ಬಂದಿದೆ. ಆದ್ದರಿಂದ ಬಾಶೆಟ್ಟಿಹಳ್ಳಿ ಪಂ.ಪ ವ್ಯಾಪ್ತಿಯಲ್ಲಿ ಇರುವ ಅನಧಿಕೃತ ಪಿಜಿಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಪರವಾನಗಿ (ಲೈಸೆನ್ಸ್) ಇಲ್ಲದ ಪಿಜಿಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು.

ಈ ವೇಳೆ ರಾಜ್ಯ ಪ್ರಧಾನಕಾರ್ಯದರ್ಶಿ ಆರ್.ರಮೇಶ್, ರಾಜ್ಯ ಖಜಾಂಚಿ, ಚೇತನ್ ಗೌಡ, ರಾಜ್ಯ ಸಂಚಾಲಕ ವಾಸು, ತಾಲ್ಲೂಕು ಯುವ ಘಟಕ ಅಧ್ಯಕ್ಷರು ತ.ನ ರಂಜಿತ್ ಗೌಡ, ತಾಲ್ಲೂಕು ಯುವಘಟಕ ಸಂಚಾಲಕರಾದ ಬಸವರಾಜು, ಯುವಘಟಕದ ಮುಖಂಡ ಚಂದನ್ ಸೇರಿದಂತೆ ಇತರರು ಹಾಜರಿದ್ದರು.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

14 minutes ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

47 minutes ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

3 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

8 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

12 hours ago