ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪೇಯಿಂಗ್ ಗೆಸ್ಟ್ (ಪಿ.ಜಿ)ಗಳು ತಲೆಯೆತ್ತುತ್ತಿವೆ. ಇವುಗಳಲ್ಲಿ ನಿಯಮಾನುಸಾರ ಯಾವುದೇ ಕಾನೂನು ಪಾಲನೆಯಾಗದೆ ಅನಧಿಕೃತ ಪಿ.ಜಿಗಳು ಇರುವ ಬಗ್ಗೆ ಮಾಹಿತಿ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಗಮನಕ್ಕೆ ಬಂದಿದೆ. ಆದ್ದರಿಂದ ಬಾಶೆಟ್ಟಿಹಳ್ಳಿ ಪಂ.ಪ ವ್ಯಾಪ್ತಿಯಲ್ಲಿ ಇರುವ ಅನಧಿಕೃತ ಪಿಜಿಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಪರವಾನಗಿ (ಲೈಸೆನ್ಸ್) ಇಲ್ಲದ ಪಿಜಿಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…