ಬೆಂಗಳೂರು ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಕಂಟನಕುಂಟೆ ಗ್ರಾಮ ಪಂಚಾಯಿತಿ ವತಿಯಿಂದ 2023-24ನೇ ಸಾಲಿನ ಮೊದಲನೇ ಹಂತದ ಗ್ರಾಮಸಭೆಯನ್ನು ಕಂಟನಕುಂಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜನೆ ಮಾಡಲಾಗಿದೆ.
ಶಾಲಾ ಆವರಣದಲ್ಲಿ ಗ್ರಾಮಸಭೆ ಆಯೋಜನೆ ಮಾಡಿರುವ ಹಿನ್ನೆಲೆ ಶಾಲಾ ಮಕ್ಕಳ ಪಾಠ ಪ್ರವಚನಕ್ಕೆ ತೊಂದರೆ ಉಂಟಾಗಿತ್ತು.
ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ ಪ್ರತಿಕ್ರಿಯಿಸಿ, ಕೂಸಿನ ಮನೆ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಶಾಲಾ ಆವರಣದಲ್ಲಿ ಗ್ರಾಮಸಭೆ ನಡೆಸಲು ಇಲಾಖೆಯಿಂದ ಅನುಮತಿ ಪಡೆದುಕೊಂಡಿಲ್ಲ.ಈ ಕುರಿತು ಶಾಲಾ ಮುಖ್ಯೋಪಾಧ್ಯರಿಂದ ವರದಿ ಪಡೆದುಕೊಂಡು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…
ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಆರ್ಥಿಕ…