ಬೆಂಗಳೂರಿನ ಹೆಬ್ಬಾಳ ಹಳೇ ಸಂಚಾರ ಪೊಲೀಸ್ ಠಾಣೆ ಸಮೀಪ ಭದ್ರಪ್ಪ ಲೇಔಟ್ ಬಳಿ ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿಯು ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.
ಮುಖದಲ್ಲಿ ಗಾಯದ ಗುರುತು, ರಕ್ತದ ಕಲೆಗಳು ಕಂಡುಬಂದಿದ್ದು, ಕೊಲೆಯಾಗಿರುವ ಶಂಕೆವ್ಯಕ್ತವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮೃತನ ಹೆಸರು, ವಿಳಾಸ ಸೇರಿದಂತೆ ಇತರೆ ವಿಚಾರ ನಿಖರವಾಗಿ ತಿಳಿದುಬಂದಿಲ್ಲ.
2022ರಲ್ಲಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ಅಧಿಕಾರದ ಮೊದಲ ವರ್ಷವನ್ನು ಆಚರಿಸಲು ದೊಡ್ಡಬಳ್ಳಾಪುರದಲ್ಲಿ ಯೋಜಿಸಿದ್ದ ‘ಜನೋತ್ಸವ’ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಾರ್ಯಕರ್ತರಿಗೆ ತಯಾರಿಸಿದ್ದ ಟೀ ಶರ್ಟ್ ನ್ನು ಈ ಮೃತ ವ್ಯಕ್ತಿ ಧರಿಸಿದ್ದಾನೆ. ಈತನ ಸಾವು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಂತಾಗಿದೆ.
ಮೃತ ವ್ಯಕ್ತಿಯ ಬಗ್ಗೆ ಮಾಹಿತಿಯನ್ನು ಹೆಬ್ಬಾಳ ಸಂಚಾರ ಠಾಣೆಗೆ ತಿಳಿಸಲು ಕೋರಿದೆ.
9480801931
9964209326
7349287186
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…