ಅನುಶ್ರೀ ಮದುವೆ ಸಂಭ್ರಮ ಮುಗಿತು, ಈಗ ಚಿಕ್ಕಣ್ಣ ಸರದಿ: ಫಿಕ್ಸ್ ಆಯ್ತು ಕಾಮಿಡಿ ಸ್ಟಾರ್ ಚಿಕ್ಕಣ್ಣನ ಮದುವೆ

ಕನ್ನಡದ ಖ್ಯಾತ ಹಾಸ್ಯನಟ ಚಿಕ್ಕಣ್ಣ ಸದ್ದಿಲ್ಲದೇ ಹಸಮಣೆ ಏರಲು ಸಜ್ಜಾಗಿದ್ದಾರೆ. ಚಿಕ್ಕಣ್ಣ ಅವರು ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿಯನ್ನು ವಿವಾಹವಾಗುತ್ತಿದ್ದಾರೆ. ಮನೆಯವರು ನೋಡಿರುವ ಸಂಬಂಧ ಇದು ಎನ್ನಲಾಗಿದೆ.

ಚಿಕ್ಕಣ್ಣ ಮದುವೆ ಆಗುತ್ತಿರುವ ಯುವತಿಯ ಹೆಸರು ಪಾವನಾ. ಮಹದೇವಪುರ ಗ್ರಾಮದ ಯುವತಿ ಈಕೆ. ಇತ್ತೀಚೆಗಷ್ಟೆ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

ಚಿಕ್ಕಣ್ಣನ ಮನಸ್ಸು ಕದ್ದ ಪಾವನಾ ಯಾರು ಗೊತ್ತಾ? ಮಂಡ್ಯ ಮೂಲದ ಪಾವನಾ ಕೆ.ಸಿ ಗೌಡ ಎನ್ನುವವರ ಜೊತೆ ನಟ ಚಿಕ್ಕಣ್ಣ ಹಸೆಮಣೆ ಏರಲಿದ್ದಾರೆ. ಪಾವನಾ ಅವರು ಮೈಸೂರಿನಲ್ಲಿ ಪಿಯುಸಿ ಸೇರಿದಂತೆ ಉನ್ನತ ಶಿಕ್ಷಣ ಪೂರೈಸಿದ್ದಾರೆ. Greenaura Techno Ventures ಎನ್ನುವ ಸಂಸ್ಥೆಯನ್ನು ಹುಟ್ಟುಹಾಕಿರುವ ಪಾವನಾ ಅವರು ಉದ್ಯಮಿ ಕೂಡ ಹೌದು ಎಂದು ತಿಳಿದು ಬಂದಿದೆ. ಅಂದಹಾಗೆ ಪಾವನಾ ಅವರು ಮೆಕ್ಯಾನಿಕಲ್‌ ಇಂಜಿನಿಯರ್‌ ಎನ್ನಲಾಗಿದೆ.

Ramesh Babu

Journalist

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

9 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

16 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

19 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

21 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

1 day ago