ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆ ಜಾರಿ ಮಾಡುವಲ್ಲಿ ಜನರಿಗೆ ದೋಖಾ ಮಾಡುವುದು ಮುಂದುವರೆಸಿದೆ. ಹತ್ತು ಕೆಜಿ ಅಕ್ಕಿ ಕೊಡುವ ಗ್ಯಾರೆಂಟಿ ನೀಡಿ ಈಗ ಒಬ್ಬರಿಗೆ 170 ರೂ. ಹಾಕುವುದಾಗಿ ಹೇಳಿರುವುದು ಸರ್ಕಾರದ ವಂಚನೆಯ ಇನ್ನೊಂದು ಮುಖ ಬಯಲಾಗಿದೆ ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ
ರಾಜ್ಯ ಸರ್ಕಾರ ನೀಡುವ 170 ರೂ. ಗ್ರಾಮೀಣ ಮಹಿಳೆಯ ದಿನದ ಕೂಲಿಯ ಅರ್ಧದಷ್ಟು ಹಣವೂ ಆಗುವುದಿಲ್ಲ. ಸುಳ್ಳು ಗ್ಯಾರೆಂಟಿ ಗಳನ್ನು ಈಡೇರಿಸಲಾಗದೇ ಈಗ ಜನರಿಗೆ ದ್ರೋಹ ಮಾಡಲಾಗುತ್ತಿದೆ.
ಚುನಾವಣೆಯಲ್ಲಿ ಜನರಿಗೆ ಕೊಟ್ಟ ಮಾತಿನಂತೆ ಹತ್ತು ಕೆಜಿ ಅಕ್ಕಿ ಕೊಡಿ, ಇಲ್ಲವೇ ಮಾರುಕಟ್ಟೆ ದರದಲ್ಲಿ ಪ್ರತಿ ಕೆಜಿಗೆ 60 ರೂ. ಗಳಂತೆ ಹತ್ತು ಕೆಜಿಗೆ ತಗಲುವ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಿ. ಇಲ್ಲದಿದ್ದರೆ ಮಾತಿಗೆ ತಪ್ಪಿದ್ದಕ್ಕಾಗಿ ಜನರಿಗೆ ಕ್ಷಮೆ ಕೇಳಿ ಎಂದು ಆಗ್ರಹಿಸಿದ್ದಾರೆ
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…