ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರ ಪೆಟ್ರೋಲ್ ಬಂಕ್ ಸಮೀಪದ ತಿರುವಿನಲ್ಲಿ ಪದೇ ಪದೇ ಅಪಘಾತ ಪ್ರಕರಣಗಳು ಮರುಕಳಿಸುತ್ತಿವೆ….
ಇಂದು ಮುಂಜಾನೆ ಸುಮಾರು 5:45ರಲ್ಲಿ ದೊಡ್ಡಬಳ್ಳಾಪುರದಿಂದ ಬರುವ ವಾಹನಗಳು ಚೆನ್ನದೇವಿ ಅಗ್ರಹಾರ ಪೆಟ್ರೋಲ್ ಬಂಕ್ ಸಮೀದ ತಿರುವಿನಲ್ಲಿ ಬೇರೊಂದು ವಾಹನವನ್ನು ಓವರ್ ಟೇಕ್ ಮಾಡುತ್ತಿದ್ದಾಗ ನೆಲಮಂಗಲದಿಂದ ಹೊಸಕೋಟೆ ಕಡೆ ಹೋಗುತ್ತಿದ್ದ ಕ್ಯಾಂಟರ್ ವಾಹನಕ್ಕೆ ಅಡ್ಡ ಹೋಗುತ್ತವೆ. ಈ ವೇಳೆ ಅಪಘಾತ ತಪ್ಪಿಸಲು ಕ್ಯಾಂಟರ್ ಚಾಲಕ ರಸ್ತೆಬದಿಗೆ ಗಾಡಿಯನ್ನು ಎಳೆದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯುತ್ತಾನೆ.. ಸದ್ಯ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ…
ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು, ಸ್ಥಳಕ್ಕೆ ಬೆಸ್ಕಾಂ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿ, ಹಾನಿಗೊಳಗಾದ ವಿದ್ಯುತ್ ಕಂಬವನ್ನು ಸರಿಪಡಿಸುತ್ತಿದ್ದಾರೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದೆ... ಕೇರಳ ಮೂಲದ…
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ 2026-27ನೇ ಸಾಲಿನ ಬಜೆಟ್ ಕುರಿತ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಮಾ.23ರಂದು ಹಮ್ಮಿಕೊಳ್ಳಲಾಗಿದೆ. ಪಟ್ಟಣ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಯುವಕರ ಬಾಂಧವ್ಯ ಹೆಚ್ಚಾಗಲು ಎರಡನೇ ವರ್ಷದ ಕ್ರಿಕೆಟ್ ಆಯೋಜನೆ ಯಶಸ್ವಿಯಾಗಿದೆ. ಈ ಕ್ರೀಡಾಕೂಟದಲ್ಲಿ ಜೈ…
ಉಪಚುನಾವಣೆಗೆ ರಾಜ್ಯ ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆ ಕಗ್ಗಂಟು ಇಂದು ಬಗೆಹರಿದಿದೆ. ಏಪ್ರಿಲ್ 9 ರಂದು ನಡೆಯಲಿರುವ ರಾಜ್ಯದ ಎರಡು…
ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯ ತಾಳಗುಪ್ಪೆ ಗ್ರಾಮದ ಕುರಿ ಮತ್ತು ಮೇಕೆ ಫಾರಂನ ಬೀಗ ಹೊಡೆದು, ಕುರಿ ಮತ್ತು ಮೇಕೆಗಳನ್ನು…
ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಮಾ.25ರಂದು ಬುಧವಾರ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ…