ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ದ ಬಸ್ಸುಗಳು ಅಪಘಾತಕ್ಕೀಡಾದಾಗ, ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ ಮೃತ ಪ್ರಯಾಣಿಕರ ಅವಲಂವಿತರಿಗೆ ಹೆಚ್ಚಿನ ಆರ್ಥಿಕ ಸದುದ್ದೇಶದಿಂದ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಪ್ರಸ್ತುತ ನೀಡಲಾಗುತ್ತಿರುವ ಆರ್ಥಿಕ ಪರಿಹಾರ ಮೊತ್ತವನ್ನು 3 ಲಕ್ಷದಿಂದ 10ಲಕ್ಷಗಳಿಗೆ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ.
ಮೃತರ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ ಮೊತ್ತವನ್ನ ನೀಡುವ ಸಲುವಾಗಿ ರೂ.50 ರಿಂದ 99ರವರೆಗಿನ ಮುಖಬೆಲೆಯ ಟಿಕೆಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ 1ರೂ. ಮತ್ತು 100ರೂ. ಹಾಗೂ ಹೆಚ್ಚಿನ ಬೆಲೆಯ ಟಿಕೆಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವವರ ಪ್ರಯಾಣಿಕರಿಂದ ತಲಾ 2ರೂ. ರಂತೆ ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆಯನ್ನೂ ಸಹ ಪಡೆದುಕೊಳ್ಳಲಾಗುವುದು.
ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…