ಅಪಘಾತ: ಮಹಿಳೆ ಬಲಿ ಪ್ರಕರಣ: ಡಿಕ್ಕಿ ಹೊಡೆದ ವಾಹನ, ಡ್ರೈವರ್ ಹಾಗೂ ಮೃತಳ ಗುರುತು ಪತ್ತೆ

ದೊಡ್ಡಬಳ್ಳಾಪುರ ತಾಲೂಕಿನ ಹಮಾಮ್ ಗೇಟ್(ಶಿವಪುರ ಗೇಟ್) ಬಳಿ ಇಂದು ರಾತ್ರಿ ಸುಮಾರು 9:30ರಲ್ಲಿ ದಾರಿಯಲ್ಲಿದ್ದ ಮಹಿಳೆಗೆ ಕೋಳಿ ಸಾಗಿಸುವ ಐಷರ್ ವಾಹನವು ಡಿಕ್ಕಿ ಹೊಡೆದಿತ್ತು. ಡಿಕ್ಕಿ ರಭಸಕ್ಕೆ ಮಹಿಳೆ ಸಾವನ್ನಪ್ಪಿದ್ದರು..

ಅಪಘಾತವೆಸಗಿದ ಡ್ರೈವರ್ ಭಯಭೀತನಾಗಿ ನೇರವಾಗಿ ನಗರ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ತಿಳಿದುಬಂದಿದೆ…

ಮೃತರನ್ನು ಲಕ್ಷ್ಮೀದೇವಮ್ಮ (60), ಎಂದು ಗುರುತಿಸಲಾಗಿದೆ…

ಮೃತ ಮಹಿಳೆಯು ಕೋಲಾರದ ಬಂಗಾರ ಪೇಟೆ ಮೂಲದವರಾಗಿದ್ದು, ದೊಡ್ಡಬಳ್ಳಾಪುರದಲ್ಲಿ ವಾಸವಿದ್ದರು ಎನ್ನಲಾಗಿದೆ…

ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….

Ramesh Babu

Journalist

Recent Posts

ಹಿಟ್ & ರನ್ ಗೆ ಮಹಿಳೆ ಬಲಿ

ಹಿಟ್ & ರನ್ ಗೆ ಮಹಿಳೆ ಬಲಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹಮಾಮ್ ಗೇಟ್ ಬಳಿ ಇಂದು ರಾತ್ರಿ ಸುಮಾರು…

5 hours ago

ಇನ್ನೊಬ್ಬರ ಅಭಿಪ್ರಾಯ ಪಡೆದು ಬದುಕುವುದನ್ನು ಬಿಡಬೇಕು- ಖ್ಯಾತ ಮನಃಶಾಸ್ತ್ರಜ್ಞೆ ಮತ್ತು ಪ್ರೇರಕ ಭಾಷಣಗಾರ್ತಿ ಡಾ.ಪದ್ಮಾಕ್ಷಿ ಲೋಕೇಶ್

83% ರಷ್ಟು ಮನಷ್ಯ ಒತ್ತಡದಲ್ಲಿ ಜೀವನ ನಡೆಸುತ್ತಿದ್ದಾನೆ. ಇದರಿಂದ ವಿಧವಿಧ ಖಾಯಿಲೆಗಳಿಗೆ ತುತ್ತಾಗುತ್ತಿದ್ದಾನೆ.. ಮನಸ್ಸು, ದೇಹವನ್ನು ಹತೋಟಿಯಲ್ಲಿಟ್ಟುಕೊಂಡರೆ ಉತ್ತಮ. ಆದ್ದರಿಂದ…

7 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

2026-27ನೇ ಸಾಲಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ(ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್ಲೈನ್…

9 hours ago

ಹೊನ್ನಾಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಅಧ್ಯಕ್ಷರಾಗಿ ಮುದ್ದುಕೃಷ್ಣಪ್ಪ ಹಾಗೂ ಉಪಾಧ್ಯಕ್ಷರಾಗಿ ರಾಮಯ್ಯ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕು ಕಸಬಾ ಹೋಬಳಿ ಹೊನ್ನಾಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ‌‌ ಇಂದು ನಡೆದ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಜೆಡಿಎಸ್…

11 hours ago

ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವತಿ

ಯುವತಿಯೋರ್ವಳು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದ ಸೋಂಪುರ ಹೋಬಳಿಯ ಕೆ.ಜಿ.ಶ್ರೀನಿವಾಸಪುರ ಗ್ರಾಮದಲ್ಲಿ ನಡೆದಿದೆ... ಯಶಸ್ವಿನಿ…

11 hours ago

ಶ್ರೀ ಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನ ಹುಂಡಿ ಕಾಣಿಕೆ ಎಣಿಕೆ: 39.49,549 ರೂ. ಕಾಣಿಕೆ ಸಂಗ್ರಹ

ದೊಡ್ಡಬಳ್ಳಾಪುರದ ನಾಗಾರಾಧನೆಗೆ ಪ್ರಸಿದ್ಧಿ ಪಡೆದಿರುವ ಶ್ರೀ ಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 39.49,549 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ ಎಂದು…

11 hours ago