ದೊಡ್ಡಬಳ್ಳಾಪುರ ತಾಲೂಕಿನ ಹಮಾಮ್ ಗೇಟ್(ಶಿವಪುರ ಗೇಟ್) ಬಳಿ ಇಂದು ರಾತ್ರಿ ಸುಮಾರು 9:30ರಲ್ಲಿ ದಾರಿಯಲ್ಲಿದ್ದ ಮಹಿಳೆಗೆ ಕೋಳಿ ಸಾಗಿಸುವ ಐಷರ್ ವಾಹನವು ಡಿಕ್ಕಿ ಹೊಡೆದಿತ್ತು. ಡಿಕ್ಕಿ ರಭಸಕ್ಕೆ ಮಹಿಳೆ ಸಾವನ್ನಪ್ಪಿದ್ದರು..
ಅಪಘಾತವೆಸಗಿದ ಡ್ರೈವರ್ ಭಯಭೀತನಾಗಿ ನೇರವಾಗಿ ನಗರ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ತಿಳಿದುಬಂದಿದೆ…
ಮೃತರನ್ನು ಲಕ್ಷ್ಮೀದೇವಮ್ಮ (60), ಎಂದು ಗುರುತಿಸಲಾಗಿದೆ…
ಮೃತ ಮಹಿಳೆಯು ಕೋಲಾರದ ಬಂಗಾರ ಪೇಟೆ ಮೂಲದವರಾಗಿದ್ದು, ದೊಡ್ಡಬಳ್ಳಾಪುರದಲ್ಲಿ ವಾಸವಿದ್ದರು ಎನ್ನಲಾಗಿದೆ…
ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…