ನ.11ರಂದು ತಾಲೂಕಿನ ಎಸ್ಎಸ್ ಘಾಟಿ ಹಾಗೂ ಮಾಕಳಿದುರ್ಗ ಮಾರ್ಗ ಮಧ್ಯೆ ಅಪರಿಚಿತ ವೃದ್ಧೆಯೊಬ್ಬರು ಮುಖದ ತುಂಬಾ ಗಾಯಗಳ ಗುರುತುಗಳಿಂದ ರಕ್ತದ ಮಡುವಿನಲ್ಲಿ ರಸ್ತೆಯಲ್ಲಿ ಬಿದ್ದಿದ್ದರು.
ರಸ್ತೆಯಲ್ಲಿ ಕುಸಿದು ಬಿದ್ದಿದ್ದ ವೃದ್ಧೆಯನ್ನು ಕಂಡ ವಾಹನ ಸವಾರರು ಕೂಡಲೇ ಆಂಬ್ಯುಲೆನ್ಸ್ ಗೆ ಕರೆ ಮಾಡಿ ನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆಸ್ಪತ್ರೆಯಲ್ಲಿ ವೈದ್ಯರಿಂದ ಸೂಕ್ತ ಚಿಕಿತ್ಸೆ ದೊರಕಿದ ನಂತರ ಅಜ್ಜಿಯ ಆರೋಗ್ಯ ಸ್ಥಿತಿ ಉತ್ತಮ ರೀತಿಯಲ್ಲಿದೆ. ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿ ನಗರದ ಡಿಕ್ರಾಸ್ ರಸ್ತೆಯಲ್ಲಿರುವ ಮಾರುತಿ ನಗರದಲ್ಲಿರುವ ಪವಿತ್ರ ನಿರಾಶ್ರಿತರ ವೃದ್ಧಾಶ್ರಮಕ್ಕೆ ಸೇರಿಸಲಾಗಿದೆ.
ವೃದ್ಧೆಗೆ ಸೂಕ್ತ ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ ವೃದ್ಯರಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ….
ಸದ್ಯ ವೃದ್ದೆಯ ಹೆಸರು, ವಿಳಾಸ, ಸಂಬಂಧಿಕರ ಮಾಹಿತಿ ತಿಳಿದುಬಂದಿರುವುದಿಲ್ಲ. ವಾರಸುದಾರರು ಕಂಡುಬಂದಲ್ಲಿ ಪವಿತ್ರ ನಿರಾಶ್ರಿತರ ವೃದ್ಧಾಶ್ರಮವನ್ನು ಸಂಪರ್ಕಿಸಬಹುದಾಗಿದೆ….
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…