ಅಪರೂಪದ ಬ್ಲ್ಯಾಕ್ ಪ್ಯಾಂಥರ್ ಪ್ರತ್ಯಕ್ಷಗೊಂಡಿರುವ ಘಟನೆ ತಮಿಳುನಾಡಿನ ನೀಲಿಗಿರಿ ಜಿಲ್ಲೆಯ ಕೂನೂರಿನ ಮನೆಯೊಂದರ ಬಳಿ ನಡೆದಿದೆ.
ಬ್ಲ್ಯಾಕ್ ಪ್ಯಾಂಥರ್ ಮನೆ ಬಳಿ ಕಾಣಿಸಿಕೊಂಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
ಈ ಬ್ಲ್ಯಾಕ್ ಪ್ಯಾಂಥರ್ ತುಂಬಾ ವಿರಳವಾಗಿ ಎಲ್ಲೋ ಒಂದು ಕಾಣಿಸಿಕೊಳ್ಳುತ್ತದೆ. ಇದು ಚಿರತೆಗಳ ಗುಂಪಿಗೆ ಸೇರುತ್ತದೆ. ಹೀಗಾಗಿಯೇ ಇದನ್ನು ಕರಿ ಚಿರತೆ ಎಂದು ಕೂಡ ಕರೆಯುತ್ತಾರೆ.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…