ಅಪ್ಪು ಹುಟ್ಟುಹಬ್ಬ: ಪವರ್ ಸ್ಟೆಪ್ಸ್ ಹೆಸರಿನ ಮ್ಯಾರಥಾನ್ ಓಟ: ಒಂದು ಸಾವಿರಕ್ಕೂ ಹೆಚ್ಚು ಅಪ್ಪು ಫ್ಯಾನ್ಸ್ ಭಾಗಿ

ದಿ. ಪವರ್ ಸ್ಟಾರ್ ಪುನಿತ್ ರಾಜಕುಮಾರ್ 50ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಐದು ಕಿಲೋಮೀಟರ್ ದೂರದ ಪವರ್ ಸ್ಟೆಪ್ಸ್ ಹೆಸರಿನ ಮ್ಯಾರಥಾನ್ ಓಟವನ್ನು ನಗರದಲ್ಲಿ ಆಯೋಜನೆ ಮಾಡಲಾಗಿತ್ತು.

ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರಿಡಾಂಗಣದಲ್ಲಿ ಮ್ಯಾರಥಾನ್ ಗೆ ಶಾಸಕ ಧೀರಜ್ ಮುನಿರಾಜು ಚಾಲನೆ ನೀಡಿದರು.

ಮಕ್ಕಳು ಮಹಿಳೆಯರು ಸೇರಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಅಪ್ಪು ಅಭಿಮಾನಿಗಳು ‌ಮ್ಯಾರಥಾನ್ ಓಟದಲ್ಲಿ ಭಾಗಿಯಾಗಿದ್ದರು.

ಓಟಕ್ಕೂ ಮುನ್ನ ಪುನಿತ್ ರಾಜ್ ಕುಮಾರ್ ಸಿನಿಮಾದ ಹಾಡುಗಳಿಗೆ ಮಕ್ಕಳು, ಮಹಿಳೆಯರು, ಅಪ್ಪು ಫ್ಯಾನ್ಸ್ ಕುಣಿದು‌ ಕುಪ್ಪಳಿಸಿದರು.

Ramesh Babu

Journalist

Recent Posts

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ಆರೋಪಿಗಳಾದ ಯಶಸ್ವಿನಿ, ಬೇಕರಿ ರಘು ದೊಡ್ಡಬಳ್ಳಾಪುರ ಕೋರ್ಟ್ ಗೆ ಶರಣು

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು…

41 minutes ago

ನಮ್ಮ ನಿಷ್ಠೆ ಪ್ರಕೃತಿಯೆಡೆಗೆ ಇರಲಿ……..

ನಮ್ಮ ನಿಷ್ಠೆ ಪ್ರಕೃತಿಗೆ....... ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ...... ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು.......…

4 hours ago

ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ಸಿಎಂ ಸಭೆ: ಸಭೆಯ ಪ್ರಮುಖಾಂಶಗಳು ಇಲ್ಲಿವೆ ಓದಿ…

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ನಡೆಸಿದ ಸಭೆಯಲ್ಲಿ…

16 hours ago

ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರಾಗಿ ಪುಷ್ಪಲತಾ ಆಯ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…

1 day ago

ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ (BLS) ತರಬೇತಿ ಕಾರ್ಯಕ್ರಮ

ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…

1 day ago

ನಟ ಪ್ರಥಮ್ ವಿರುದ್ದ ಹಲ್ಲೆ ಆರೋಪ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು: ಪ್ರಥಮ್ ನೀಡಿದ ದೂರಿನಲ್ಲೇನಿದೆ…? ಯಾರ ಮೇಲೆ ದೂರು ನೀಡಿದ್ದಾರೆ….?

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago