ಅಪ್ಪ, ಮಗನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಇಂದು ಸಂಜೆ ಸುಮಾರು 4 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ನಡೆದಿದೆ…
ಅಪ್ಪ, ಮಗನ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಹಲ್ಲೆಗೊಳಗಾದವರನ್ನು ಅಪ್ಪ ಮಧುಸೂದನ್(49), ಮಗ ಕಾರ್ತಿಕ್ ಕುಮಾರ್(26) ಎಂದು ಗುರುತಿಸಲಾಗಿದೆ….
ಸ್ಯಾಂಟ್ರೊ ಕಾರಲ್ಲಿ ಬಂದು ಅಟ್ಯಾಕ್ ಮಾಡಿ ಎಸ್ಕೇಪ್ ಆಗಿರೋ ದುಷ್ಕರ್ಮಿಗಳು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ…
ಹಲ್ಲೆಗೊಳಗಾದವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ….
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
ಹೆಚ್ಚಿ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…