ಅಕ್ಟೋಬರ್ 14 ಮತ್ತು 15 ರಂದು ಅಮೆರಿಕಾದ ಕೊಲೊರಾಡೋ ರಾಜ್ಯದ ಡೆನ್ವರ್ನಲ್ಲಿ ನಡೆದ ಅಮೆರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಕ್ವಾಲಿಟಿ ಸಮಿಟ್ 2025 ನಲ್ಲಿ ಫ್ಯಾಕಲ್ಟಿಯಾಗಿ ನನ್ನ ಸಂಶೋಧನಾ ಪ್ರಬಂಧವನ್ನು ಪ್ರಸ್ತುತಪಡಿಸುವ ಅವಕಾಶ ದೊರಕಿತು ಎಂದು ದೊಡ್ಡಬಳ್ಳಾಪುರದ ಹೀಲ್ ಆಸ್ಪತ್ರೆ ವೈದ್ಯ ಡಾ.ಅರ್ಜುನ್ ತಿಳಿಸಿದರು.
ಗ್ರಾಮೀಣ ಭಾಗದ ಜನರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಮಾಡಬಹುದಾದ ಒಂದು ರಕ್ತಪರೀಕ್ಷೆಯ ಮೂಲಕ ಹೃದಯ ವೈಫಲ್ಯವನ್ನು ಪತ್ತೆಹಚ್ಚಿ, ತ್ವರಿತವಾಗಿ ಚಿಕಿತ್ಸೆ ನೀಡುವ ಸಾಧ್ಯತೆ ಕುರಿತು ಈ ಪ್ರಬಂಧವನ್ನು ಪ್ರಸ್ತುತಪಡಿಸಲಾಯಿತು ಎಂದರು.
ಈ ಫಲಿತಾಂಶಗಳನ್ನು ಜಗತ್ತಿಗೆ ತಿಳಿಸಿ, ಪ್ರಪಂಚದ ಎಲ್ಲ ಗ್ರಾಮೀಣ ಭಾಗದ ಜನರಿಗೆ ಈ ಸೌಲಭ್ಯ ಲಭ್ಯವಾಗಬೇಕೆಂಬ ಉದ್ದೇಶದಿಂದ, ಅಮೆರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಪತ್ರಿಕೆಯಲ್ಲಿ ಈ ವಾರ ಈ ಲೇಖನ ಪ್ರಕಟಗೊಂಡಿದೆ ಎಂದು ಹೇಳಿದರು.
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…