ಅಯ್ಯಪ್ಪ ಮಾಲಾಧಾರಿಗಳಿದ್ದ ವಾಹನ ಪಲ್ಟಿ: 8 ಮಂದಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು

ಶಬರಿಮಲೆ ಯಾತ್ರೆಗೆ ಹಿಂದೂಪುರದಿಂದ ದೊಡ್ಡಬಳ್ಳಾಪುರ ಮಾರ್ಗವಾಗಿ ಹೊರಟ್ಟಿದ್ದ ಅಯ್ಯಪ್ಪ ಮಾಲಾಧಾರಿಗಳಿದ್ದ ವಾಹನ ಬಾಶೆಟ್ಟಿಹಳ್ಳಿ ಸಮೀಪ ತಡರಾತ್ರಿ ಸುಮಾರು 2:30ರ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡಿದ್ದು, ಸುಮಾರು 8ಮಂದಿ ಮಾಲಾಧಾರಿಗಳಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭಬಿಸಿಲ್ಲ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭಿಸಿದೆ.

Leave a Reply

Your email address will not be published. Required fields are marked *

error: Content is protected !!