Categories: ರಾಜ್ಯ

ಅರಣ್ಯ ಇಲಾಖಾಧಿಕಾರಿ ನೇಣಿಗೆ ಶರಣು

ಅರಣ್ಯ ಇಲಾಖಾಧಿಕಾರಿ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿಯ ಅರಣ್ಯ ಇಲಾಖೆಯ ವಸತಿಗೃಹದಲ್ಲಿ ನಡೆದಿದೆ.

ಮಂಡ್ಯ ಮೂಲದ ರಶ್ಮಿ(27) ನೇಣಿಗೆ ಶರಣಾಗಿರುವ ಮೃತ ದುರ್ದೈವಿ. ಅರಣ್ಯ ಇಲಾಖೆಯಲ್ಲಿ DRFO ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಶ್ಮಿ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಶ್ಮಿ. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರ ಭೇಟಿ‌ ಪರಿಶೀಲನೆ. ನಿನ್ನೆ ರಾತ್ರಿಯೆ ಆತ್ಮಹತ್ಯೆ‌ ಮಾಡಿಕೊಂಡಿರುವ ಅರಣ್ಯ ಅಧಿಕಾರಿ.

Ramesh Babu

Journalist

Recent Posts

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

2 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

12 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

14 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

16 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

21 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

1 day ago