ಅರಣ್ಯ ಇಲಾಖಾಧಿಕಾರಿ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿಯ ಅರಣ್ಯ ಇಲಾಖೆಯ ವಸತಿಗೃಹದಲ್ಲಿ ನಡೆದಿದೆ.
ಮಂಡ್ಯ ಮೂಲದ ರಶ್ಮಿ(27) ನೇಣಿಗೆ ಶರಣಾಗಿರುವ ಮೃತ ದುರ್ದೈವಿ. ಅರಣ್ಯ ಇಲಾಖೆಯಲ್ಲಿ DRFO ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಶ್ಮಿ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಶ್ಮಿ. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರ ಭೇಟಿ ಪರಿಶೀಲನೆ. ನಿನ್ನೆ ರಾತ್ರಿಯೆ ಆತ್ಮಹತ್ಯೆ ಮಾಡಿಕೊಂಡಿರುವ ಅರಣ್ಯ ಅಧಿಕಾರಿ.
ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…
ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…
ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…