ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದೆ.
ಮೃತನನ್ನು ಬೆಂಗಳೂರು ನಗರದ ಹಲಸೂರು ನಿವಾಸಿ ಸೊಹೇಲ್ (24) ಎಂದು ಗುರುತಿಸಲಾಗಿದೆ. ಮೂಲತಃ ರಾಜ್ಯಸ್ಥಾನ ಮೂಲದವರಾಗಿದ್ದ ಸೊಹೇಲ್, ಹಲಸೂರು ಹಾಗೂ ಹೊಸಕೋಟೆ ಭಾಗಗಳಲ್ಲಿ ಟೈಲ್ಸ್ ಕೆಲಸ ಮಾಡುತ್ತಿದ್ದರೆಂದು ತಿಳಿದುಬಂದಿದೆ.
ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮಗನ ಸಾವು ಕಂಡು ಕುಟುಂಬಸ್ಥರ ಅಳಲು ಮುಗಿಲು ಮುಟ್ಟಿದೆ.
ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…