ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮಹಿಳೆಯ ಅಸ್ಥಿ ಪಂಜರ ಪತ್ತೆಯಾಗಿದೆ.
ಯಾರೋ ಕೊಲೆ ಮಾಡಿ ಶವವನ್ನು ಅರಣ್ಯ ಪ್ರದೇಶದಲ್ಲಿ ಹಾಕಿರುವ ಶಂಕೆ ವ್ಯಕ್ತವಾಗಿದೆ. ಮಹಿಳೆಯ ಗುರುತು ಪತ್ತೆ ಹಚ್ಚಲು ಲುಕ್ ಔಟ್ ನೋಟಿಸನ್ನು ಪೊಲೀಸ್ ಇಲಾಖೆ ಹೊರಡಿಸಿದೆ.
ಮಹಿಳೆ ಧರಿಸಿದ್ದ ಸೀರೆ, ಹಸಿರು ಬಣ್ಣದ ರವಿಕೆ, V1 ಅಕ್ಷರಗಳಿರುವ ಮೂಗುತಿ ಪತ್ತೆಯಾಗಿದೆ.
ಮಾಹಿತಿ ಕೊಟ್ಟವರಿಗೆ ಸೂಕ್ತ ರೀತಿಯ ಬಹುಮಾನ ನೀಡಲಾಗುವುದು ಎಂದು ಪೊಲೀಸ್ ಇಲಾಖೆ ಘೋಷಣೆ ಮಾಡಿದೆ.
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…