ಅರಣ್ಯ ಭವನದ ಮುಂದೆ ವಿದ್ಯಾರ್ಥಿಗಳ ವಿಭಿನ್ನ ಧರಣಿ: 310 ಅರಣ್ಯ ವೀಕ್ಷಕರ ನೇಮಕಾತಿ ಅಧಿಸೂಚನೆ ರದ್ಧತಿಗೆ ಆಗ್ರಹ

310 ಅರಣ್ಯ ವೀಕ್ಷಕರ  ನೇಮಕಾತಿ ಅಧಿಸೂಚನೆ ರದ್ದತಿಗೆ ಆಗ್ರಹಿಸಿ ಅರಣ್ಯ ಭವನದ ಮುಂದೆ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘದ ಸದಸ್ಯರು ತಟ್ಟೆ ಹಿಡಿದು ಭಿಕ್ಷೆ ಬೇಡುವ ಮೂಲಕ‌ ವಿಭಿನ್ನವಾಗಿ ಧರಣಿ ಮಾಡಿದರು.

ಎಸ್ ಎಸ್ ಎಲ್ ಸಿ ಅಂಕಗಳ ಮೇಲಿನ ಆಯ್ಕೆಗಳನ್ನ ರದ್ದುಪಡಿಸಿ, ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ಮಾಡಬೇಕು ಎಂದು ಆಗ್ರಹಿಸಿದರು.

ಕೋವಿಡ್ ಸಂದರ್ಭದಲ್ಲಿ ಲಿಖಿತ ಪರೀಕ್ಷೆ ನಿಲ್ಲಿಸಲಾಗಿತ್ತು. ಈಗ ಪರ್ಸೆಂಟೇಜ್ ಆಧಾರದಲ್ಲಿ ಆಯ್ಕೆ ಮಾಡುತ್ತಿದ್ದಾರೆ. ಈಗಿನ ನೋಟಿಫಿಕೇಷನ್ ಕೂಡಲೇ ರದ್ದು ಮಾಡಿ ಎಲ್ಲಾ ಅರ್ಹರಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಮಾಡಬೇಕು ಎಂದು ಒತ್ತಾಯಿಸಿದರು.

Ramesh Babu

Journalist

Recent Posts

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

3 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

5 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

5 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

7 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

11 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

23 hours ago