ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ತಾಲೂಕಿನ ವೀರಾಪುರ ಗ್ರಾಮದಿಂದ ಸುಮಾರು 4 ಕಿ.ಮೀ ದೂರದ ಅರಳುಮಲ್ಲಿಗೆ-ಕುಂಟನಹಳ್ಳಿ ರಸ್ತೆಯಲ್ಲಿ ಹುಸ್ಕೂರು ಗ್ರಾಮದ ಕಡೆಗೆ ಹೋಗುತ್ತಿದ್ದಾಗ ಚಿರತೆಯೊಂದು ಬೈಕ್ ಗೆ ಅಡ್ಡವಾಗಿ ಧಾವಿಸಿದೆ. ಈ ದೃಶ್ಯವನ್ನು ವಾಹನ ಸವಾರರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.
ಚಿರತೆ ಕಾಣಿಸಿಕೊಂಡ ಸ್ಥಳದಿಂದ ಸುಮಾರು ಅರ್ಧ ಕಿಮೀ ದೂರದಲ್ಲಿ ಗಂಡ್ರಗೊಳ್ಳಿಪುರ ಅರಣ್ಯ ಪ್ರದೇಶಕ್ಕೆ ಈ ಕಡೆಯಿಂದ ಚಿರತೆ ಬಂದಿರಬಹುದು ಎನ್ನಲಾಗಿದೆ. ಚಿರತೆ ಕುಂಟನಹಳ್ಳಿ ರಸ್ತೆಯಿಂದ ಅರಳುಮಲ್ಲಿಗೆ ಕೆರೆ ಕಡೆಗೆ ಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇತ್ತೀಚೆಗೆ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಸುತ್ತಾಮುತ್ತಾ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿತ್ತು. ನಂತರ ಕುಕ್ಕಲಹಳ್ಳಿ ಗ್ರಾಮದಲ್ಲಿ ಮೇಕೆಯನ್ನ ಹೊತ್ತೊಯ್ದು ಬಲಿ ಪಡೆದಿತ್ತು. ಇದರಿಂದ ತಾಲೂಕಿನ ಜನತೆ ಜೀವಭಯದಲ್ಲಿ ಇದ್ದು, ಕೂಡಲೇ ಚಿರತೆಗಳನ್ನ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಕೋರಿದ್ದಾರೆ.
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…