ಅರಳುಮಲ್ಲಿಗೆ ಕೆರೆ ಏರಿ ಮೇಲೆ ಸಿಮೆಂಟ್ ಲಾರಿ ಹಾಗೂ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ನಡುವೆ ಅಪಘಾತ ನಡೆದಿದ್ದು, ಓರ್ವನಿಗೆ ಗಾಯಗಳಾಗಿವೆ.
ಸಿಮೆಂಟ್ ಲಾರಿಯು ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದು ಸ್ಥಳದಿಂದ ಸಿಮೆಂಟ್ ಲಾರಿ ಡ್ರೈವರ್ ಎಸ್ಕೇಪ್ ಆಗಿದ್ದಾನೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
ಕೆರೆ ಏರಿ ಮೇಲೆ ಸದಾ ಒಂದಿಲ್ಲೊಂದು ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಭಾರೀ ಗಾತ್ರದ ವಾಹನಗಳು ಸುಗಮವಾಗಿ ಚಲಿಸಲು ಹರಸಾಹಸಪಡುವಂತಾಗಿದ್ದು, ಇದಕ್ಕೆ ಸಂಬಂಧಪಟ್ಟ ಇಲಾಖೆ ರಸ್ತೆ ಅಗಲೀಕರಣ ಸೇರಿದಂತೆ ಅಪಘಾತ ಸಂಭವಿಸದಂತಹ ಯಾವ ಉಪಕ್ರಮಗಳನ್ನು ಅಳವಡಿಸಿಲ್ಲ ಎಂದು ಅರಳುಮಲ್ಲಿಗೆ ಗ್ರಾಮಸ್ಥರು ಆರೋಪಿಸಿದ್ದಾರೆ..
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…
ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…