ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಅವರು ಅರ್ಜುನ ಪ್ರಶಸ್ತಿಗೆ ಭಾಜನರಾದರು. ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಅರ್ಜುನ ಪ್ರಶಸ್ತಿಯನ್ನು ಪಡೆದರು.
2023ರ ಏಕದಿನ ವಿಶ್ವಕಪ್ನಲ್ಲಿನ ಅವರ ಸಾಧನೆಯನ್ನು ಗಣನೆಗೆ ತೆಗೆದುಕೊಂಡ ನಂತರ ಬಿಸಿಸಿಐ ಶಮಿ ಹೆಸರನ್ನು ಪ್ರಶಸ್ತಿಗಾಗಿ ಶಿಫಾರಸು ಮಾಡಿತ್ತು.
ಕೇವಲ 7 ಪಂದ್ಯಗಳಿಂದ 24 ವಿಕೆಟ್ ಕಬಳಿಸುವ ಮೂಲಕ ಶಮಿ 2023ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಬೌಲರ್ ಆಗಿ ಹೊರಹೊಮ್ಮಿದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…