ಅಹಮದಾಬಾದ್ ವಿಮಾನ ಪತನ: ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್

ಅಹಮದಾಬಾದ್ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಟಾಟಾ ಗ್ರೂಪ್ ಘೋಷಿಸಿದೆ.

ಅಲ್ಲದೆ ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಸಹ ಭರಿಸುತ್ತೇವೆ ಎಂದು ಟಾಟಾ ಗ್ರೂಪ್ ಹೇಳಿದೆ. ಇದರ ಹೊರತಾಗಿಯೂ ಬಿಜೆ ಮೆಡಿಕಲ್‌ನ ಹಾಸ್ಟೆಲ್ ನಿರ್ಮಾಣಕ್ಕೂ ನಾವು ಸಹಾಯ ಮಾಡುತ್ತೇವೆ ಎಂದು ಟಾಟಾ ಗ್ರೂಪ್ ಭರವಸೆ ನೀಡಿದೆ.

Ramesh Babu

Journalist

Recent Posts

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

54 minutes ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

2 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

13 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

14 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

16 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

1 day ago