ಅ.28ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಸಿಎಂ ಸಿದ್ದರಾಮಯ್ಯನವರನ್ನ ಆಹ್ವಾನಿಸಿದ ಮುಖಂಡರು

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅ.28ರಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮಕ್ಕೆ ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆಯನ್ನು ಗಣ್ಯರಿಗೆ ನೀಡುವ ಮೂಲಕ ಆಹ್ವಾನ ನೀಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯನವರಿಗೆ ಆಮಂತ್ರಣ ಪತ್ರಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಆಹ್ವಾನಿಸಿದ ವಾಲ್ಮೀಕಿ ಸಮುದಾಯದ ಮುಖಂಡರು.

ಕಾರ್ಯಕ್ರಮವು ಅ.28ರ ಬೆಳಗ್ಗೆ 9:30ಕ್ಕೆ ಶಾಸಕರ ಭವನದ ಮುಂಭಾಗದ ಶ್ರೀಮಹರ್ಷಿ ವಾಲ್ಮೀಕಿ ತಪೋವನದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರಾರಂಭವಾಗುತ್ತದೆ. ವೇದಿಕೆ ಕಾರ್ಯಕ್ರಮವು ಬೆಳಗ್ಗೆ 10:30ಕ್ಕೆ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿದೆ.

ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕರ ಯುವ ಪಡೆ ರಾಜ್ಯಾಧ್ಯಕ್ಷ ಕೆ.ಸುಬ್ರಹ್ಮಣ್ಯ, ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶಕರಾದ ಕಲ್ಲೇಶ್, ಅಧಿಕಾರಿಗಳು ಉಪಸ್ಥಿತರಿದ್ದರು

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

10 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

12 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

14 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

19 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

22 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

2 days ago