ಅಕ್ಟೋಬರ್ 5ರಿಂದ ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಜನರ ತಂಡವನ್ನು ಆಯ್ಕೆ ಮಾಡಿದ್ದು, ರೋಹಿತ್ ಶರ್ಮಾ ಅವರು ತಂಡದ ನಾಯಕತ್ವವನ್ನು ವಹಿಸಲಿದ್ದಾರೆ.
ವಿಶ್ವಕಪ್ ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಅಕ್ಸರ್ ಪಟೇಲ್, ಇಶಾನ್ ಕಿಶನ್, ಇಶಾನ್ ಕಿಶನ್ ಸೂರ್ಯಕುಮಾರ್ ಯಾದವ್.