ಅ.5ರಂದು ತವರಿನಲ್ಲಿ ಏಕದಿನ ವಿಶ್ವಕಪ್: ವಿಶ್ವಕಪ್ ಕೂಟಕ್ಕೆ ಭಾರತ ತಂಡ ಪ್ರಕಟ

ಅಕ್ಟೋಬರ್ 5ರಿಂದ ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಜನರ ತಂಡವನ್ನು ಆಯ್ಕೆ ಮಾಡಿದ್ದು, ರೋಹಿತ್ ಶರ್ಮಾ ಅವರು ತಂಡದ ನಾಯಕತ್ವವನ್ನು ವಹಿಸಲಿದ್ದಾರೆ.

ವಿಶ್ವಕಪ್ ಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಅಕ್ಸರ್ ಪಟೇಲ್, ಇಶಾನ್ ಕಿಶನ್, ಇಶಾನ್ ಕಿಶನ್  ಸೂರ್ಯಕುಮಾರ್ ಯಾದವ್.

Ramesh Babu

Journalist

Recent Posts

ಮಕ್ಕಳ ದಿನಾಚರಣೆ: ಸರ್ವಜ್ಞನಗರದಲ್ಲಿ ನವೀಕೃತ 3 ಅಂಗನವಾಡಿ ಉದ್ಘಾಟಿಸಿದ ಸುಜಾ ಜಾರ್ಜ್

ಮಕ್ಕಳ ದಿನಾಚರಣೆಯ ಅಂಗವಾಗಿ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನವೀಕರಣಗೊಂಡ ಹತ್ತು ಅಂಗನವಾಡಿ ಕೇಂದ್ರ ಹಾಗೂ ಒಂದು ಶಾಲೆಯನ್ನು ಕೇಳಚಂದ್ರ ಪ್ರತಿಷ್ಠಾನದ…

12 hours ago

ಹರೀಶ್ ಗೌಡರು ರಾಜಕೀಯ ಚಪಲಕ್ಕಾಗಿ ನಾಲಿಗೆ ಹರಿಬಿಡುವುದನ್ನು ನಿಲ್ಲಿಸಲಿ: ರಾಜಕೀಯ ಚಪಲ ಬಿಟ್ಟು ಬಹಿರಂಗ ಚರ್ಚೆಗೆ ಬನ್ನಿ: ಹರೀಶ್ ಗೌಡರಿಗೆ ಯುವ ಕಾಂಗ್ರೆಸ್ ಅಧ್ಯಕ್ಷ ಪುನೀತ್ ಸವಾಲು

ದೊಡ್ಡಬಳ್ಳಾಪುರ: ರಾಜಕೀಯ ಉದ್ದೇಶಕ್ಕಾಗಿ ಪ್ರತಿಭಟನೆ ನಡೆಸುವುದು ಹಾಗೂ ರಾಜಕೀಯ ಚಪಲಕ್ಕಾಗಿ ಮನಬಂದಂತೆ ಮಾತನಾಡುವುದನ್ನು ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡರು…

13 hours ago

ಭಗತ್ ಸಿಂಗ್ ಕ್ರೀಡಾಂಗಣ ರಸ್ತೆಯಲ್ಲಿ ಗುಂಡಿಗಳು: ವಾಹನ ಸವಾರರ ಪರದಾಟ: ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಿಲ್ಲ; ಸಾರ್ವಜನಿಕರ ಆಕ್ರೋಶ

ದೊಡ್ಡಬಳ್ಳಾಪುರ: ನಗರದ ಭಗತ್ ಸಿಂಗ್ ಕ್ರೀಡಾಂಗಣ ರಸ್ತೆಯಲ್ಲಿ ಬಿದ್ದಿರುವ ದೊಡ್ಡ ದೊಡ್ಡ ಗುಂಡಿಗಳಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ…

18 hours ago

ಪ್ರಜಾ ಸೇವಾ ಆಂದೋಲನ: ಉರಿ ಬಿಸಿಲಿನಲ್ಲಿ ಜನರು, ತಣ್ಣನೆಯ ನೆರಳಡಿ ಜನಪ್ರತಿನಿಧಿಗಳು, ಅಧಿಕಾರಿಗಳು: ಅರ್ಜಿ ಸಲ್ಲಿಸಲು ಬಿಸಿಲಿನಲ್ಲಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತ ಜನರು

ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜ್ ಅವರ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾ ಸೇವಾ…

18 hours ago

ಹನಿ ಟ್ರ್ಯಾಪ್……….

ಇತ್ತೀಚಿನ ಭಯೋತ್ಪಾದಕ ಸುದ್ದಿಗಳು....... ಗೆಳೆಯರೊಬ್ಬರು ಕರೆ ಮಾಡಿ ಅಪರಿಚಿತ ಮಹಿಳೆಯ ಕೆಲವೇ ಸೆಕೆಂಡುಗಳ ಒಂದು ವಿಡಿಯೋ ಕಾಲ್ ಸಹಜವಾಗಿ ಸ್ವೀಕರಿಸಿದ…

1 day ago

ಕೇಳಚಂದ್ರ ಪ್ರತಿಷ್ಠಾನದಿಂದ ಯುವಜನತೆಗೆ ಎಐ ಕೌಶಲ್ಯ ತರಬೇತಿ:*ಕೌಶಲ್ಯ ಹೊಂದಿದ ಯುವಜನತೆಗೆ ಪ್ರಮಾಣಪತ್ರ ವಿತರಿಸಿದ ಸುಜಾ ಜಾರ್ಜ್

ಕೃತಕ ಬುದ್ಧಿಮತ್ತೆ (ಎಐ) ಯುಗದಲ್ಲಿ ಕೌಶಲ್ಯವೇ ಯಶಸ್ಸಿನ ಫಾರ್ಮುಲಾ ಆಗಿದ್ದು, ಕೆಳಚಂದ್ರ ಪ್ರತಿಷ್ಠಾನ ಎಐ ಕೌಶಲ್ಯ ಕೋರ್ಸ್‌ ಆರಂಭಿಸುವ ಮೂಲಕ…

2 days ago